archiveJune 2020

ಪ್ರಮುಖ ಸುದ್ದಿಗಳು

ಹಿಂಧುಗಳ ಅಯೋಧ್ಯೆ ರಾಮಮಂದಿರಕ್ಕಿಂದು ಪಟ್ಟಾಭಿಷೇಕ

ಅಯೋಧ್ಯೆ: ಮರ್ಯಾದಾ ಪುರುಷೋತ್ತಮ, ಏಕಪತ್ನಿ ವ್ರತಸ್ಥ ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಬೇಕು ಎಂಬ ದಶಕಗಳ ಕನಸು ಈಡೇರುವ ಕಾಲ ಆರಂಭವಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಲಿದ್ದು, ಇದಕ್ಕೂ ಮುನ್ನ ಕುಬೇರ ತಿಲಾದಲ್ಲಿ ರುದ್ರಾಭಿಷೇಕ ನಡೆಯಲಿದೆ. ಲಂಕೆಯ ಮೇಲೆ ಯುದ್ಧಕ್ಕೆ ಹೋಗುವ ಮುನ್ನ ಶಿವನಿಗೆ ಶ್ರೀರಾಮಚಂದ್ರ ರುದ್ರಾಭಿಷೇಕ ಮಾಡಿದ್ದ. ಅದರಂತೆ ರಾಮ ಜನ್ಮಭೂಮಿಯಲ್ಲಿರುವ ಕುಬೇರ ತಿಲಾದಲ್ಲಿ ರುದ್ರಾಭಿಷೇಕ ನಡೆಯಲಿದೆ. ರುದ್ರಾಭಿಷೇಕ ಪೂರ್ಣಗೊಂಡ ಬಳಿಕ ಕಾಮಗಾರಿಗೆ ಚಾಲನೆ...
ಪ್ರಮುಖ ಸುದ್ದಿಗಳು

ಟಿ20 ವಿಶ್ವಕಪ್ ಹಣೆಬರಹ ಇಂದು ನಿರ್ಧರಿಸಲಿರುವ ಐಸಿಸಿ

ದುಬೈ: ಕೊರೋನಾ ವೈರಸ್ ನಿಂದಾಗಿ ಅನಿಶ್ಚತತೆಯಲ್ಲಿರುವ ಟಿ20 ವಿಶ್ವಕಪ್ ಕ್ರಿಕೆಟ್ ಕೂಟ ನಡೆಸಬೇಕೋ ಅಥವಾ ಮುಂದೂಡಬೇಕೋ ಎಂಬ ವಿಚಾರದ ಬಗ್ಗೆ ಐಸಿಸಿ ಇಂದು ತೀರ್ಮಾನ ತೆಗೆದುಕೊಳ್ಳಲಿದೆ. ಐಸಿಸಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಅಕ್ಟೋಬರ್ 18 ರಿಂದ ನವಂಬರ್ 15 ರವರೆಗೆ ಆಸ್ಟ್ರೇಲಿಯಾದಲ್ಲಿ ವಿಶ್ವಕಪ್ ಕೂಟ ನಡೆಯುವುದು ಎಂದು ಈ ಮೊದಲು ತೀರ್ಮಾನಿಸಲಾಗಿತ್ತು. ಆದರೆ ಕೊರೋನಾದಿಂದಾಗಿ ಆಟಗಾರರು ಪ್ರವಾಸ ಮಾಡುವುದು, ಇಂತಹ ದೊಡ್ಡ ಕೂಟ ಆಯೋಜಿಸುವುದರಿಂದ ರೋಗ ಹರಡುವ...
ಪ್ರಮುಖ ಸುದ್ದಿಗಳು

ಕೊರೋನಾ ಅಟ್ಟಹಾಸಕ್ಕೆ ದೇಶದಲ್ಲಿಯೇ ಮೊದಲ ಶಾಸಕ ಬಲಿ ; ತಮಿಳುನಾಡಿನ ಡಿಎಂಕೆ ಪಕ್ಷಕ್ಕೆ ಶಾಕ್

ಚೆನ್ನೈ, ಜೂ.10- ಡೆಡ್ಲಿ ಕೊರೊನಾ ಸೋಂಕಿಗೆ ಡಿಎಂಕೆ ಮುಖಂಡ ಮತ್ತು ಶಾಸಕ ಜೆ. ಅನ್ಬಳಗನ್(62) ಬಲಿಯಾಗಿದ್ದಾರೆ. ಕೋವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಅನ್ಬಳಗನ್ ಚಿಕಿತ್ಸೆ ಫಲಕಾರಿಯಾಗದೇ ಇಂದು ಮುಂಜಾನೆ ಮೃತಪಟ್ಟರು. ಮಧುಮೇಹ, ಅಕ ರಕ್ತದೊತ್ತಡ, ಹೃದ್ರೋಗ, ಮೂತ್ರಪಿಂಡ ಸಮಸ್ಯೆಗಳಿಂದ ಬಳಸುತ್ತಿದ್ದ ಅವರಿಗೆ ಕೆಲವು ದಿನಗಳ ಹಿಂದೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಕೋವಿಡ್-19 ವೈರಸ್ ಇರುವುದು ದೃಢಪಟ್ಟಿತ್ತು. ಕೊರೊನಾ ಸೋಂಕು ತಗುಲಿದ...
ಪ್ರಮುಖ ಸುದ್ದಿಗಳು

ಬೆಳ್ಳಂಬೆಳಿಗ್ಗೆ ರಾಯಚೂರಿನಲ್ಲಿ ಇಂಜಿನಿಯರ್ ಮನೆ ಮೇಲೆ ಎಸಿಬಿ ರೇಡ್

ರಾಯಚೂರು : ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ಶಾಕ್ ನೀಡಿದ್ದು, ಬೆಳ್ಳಂಬೆಳಿಗ್ಗೆ ರಾಯಚೂರಿನಲ್ಲಿ ಎಸಿಬಿ ರೇಡ್ ಮಾಡಿದ್ದಾರೆ. ಮಲ್ಲಿಕಾರ್ಜುನ ಗೋಪಶೆಟ್ಟಿ ನಗರಾಭಿವೃದ್ಧಿ ಇಂಜಿನಿಯರ್ ಆಗಿದ್ದು, ಇವರ ರಾಯಚೂರಿನ ಐಡಿಎಸ್ ಎಂಟಿ ಬಡಾವಣೆಯ ಮನೆ ಮೇಲೆ ಎಸಿಬಿ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಮನೆಯಲ್ಲಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ....
ಆರೋಗ್ಯ

ಕೊರೋನಾ ನಿಮ್ಮ ಬಳಿ ಸುಳಿಯಬಾರದೇ ಹಾಗಾದರೆ ಇಲ್ಲಿದೆ ನೋಡಿ ಸರಳ ಟಿಪ್ಸ್

ಕೋರೋನ ಸೋಂಕಿನ ಹಿನ್ನಲೆಯಲ್ಲಿ ನವದೆಹಲಿಯ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಸೂಚಿಸಿದೆ ಇವುಗಳನ್ನು ಪಾಲಿಸುವ ಮೂಲಕ ಕೊರೋನಾದಿಂದ ಸುರಕ್ಷಿತವಾಗಿರ ಬಹುದು . ಇವುಗಳಲ್ಲಿ ಕೆಲವು ಪ್ರಮುಖ ಅಂಶಗಳನ್ನು ನೀಡಲಾಗಿದೆ. … 1. ಎರಡು ವರ್ಷಗಳ ಕಾಲ ವಿದೇಶ ಪ್ರವಾಸ ಮುಂದೂಡಿ. 2. ಒಂದು ವರ್ಷ ಹೊರಗಿನ ಆಹಾರವನ್ನು ಸೇವಿಸಬೇಡಿ. 3. ಅನಗತ್ಯ ಮದುವೆ / ಇತರೆ ಸಮಾರಂಭಕ್ಕೆ ಹೋಗಬೇಡಿ. 4. ಅನಗತ್ಯ ಪ್ರಯಾಣ...
ಪ್ರಮುಖ ಸುದ್ದಿಗಳುಬೆಳಗಾವಿ

ಕೊರೋನಾ ನಡುವೆ ಬೆಳಗಾವಿಯಲ್ಲಿ ಪಂಚಾಯತಿ ರಾಜಕೀಯ: ನಾಮ ನಿರ್ದೇಶನ, ಕಾಂಗ್ರೆಸ್ ಬಿಜೆಪಿ ಕಿತ್ತಾಟ

ಬೆಳಗಾವಿ(ಜೂ.09): ರಾಜ್ಯದಲ್ಲಿ ಒಟ್ಟು 6,025 ಗ್ರಾಮ ಪಂಚಾಯಿತಿಗಳ ಪೈಕಿ 5,800 ಪಂಚಾಯಿತಿಗಳ ಅಧಿಕಾರ ಅವಧಿ ಜೂನ್ ತಿಂಗಳಲ್ಲಿ ಮುಗಿಯಲಿದೆ. ನಿಯಮದ ಪ್ರಕಾರ ಅಧಿಕಾರವದಿ ಕೊನೆಗೊಳ್ಳುವ ಮುನ್ನವೇ ಚುನಾವಣೆ ನಡೆಸಬೇಕು. ಆದರೆ, ಕೊರೋನಾ ಹಿನ್ನೆಲೆಯಲ್ಲಿ ವಿನಾಯಿತಿ ನೀಡಲು ಬರುತ್ತದೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗ ಇನ್ನೂ ದಿನಾಂಕ ನಿಗದಿ ಮಾಡಿಲ್ಲ. ಹೀಗಿರುವಾಗ ನಾಮ ನಿರ್ದೇಶನದ ಲೆಕ್ಕಾಚಾರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಪಟ್ಟಿ ಸಿದ್ದತೆ ಮಾಡಿಕೊಂಡಿದ್ದಾರೆ. ಕೊರೋನಾ ವಿರುದ್ಧದ ಹೋರಾಟದಲ್ಲಿ ಸರ್ಕಾರಿ ಸಿಬ್ಬಂದಿ...
ಪ್ರಮುಖ ಸುದ್ದಿಗಳುಬೆಂಗಳೂರು

ನಾಲ್ಕು ಮದುವೆ ಸಾಲ್ದು ಅಂತ ಮ್ಯಾಟ್ರಿಮೋನಿಯಲ್ಲಿ ಮಹಿಳೆಯರಿಗೆ ಮೋಸ ಮಾಡುತ್ತಿದ್ದವ ಪೊಲೀಸರ ಬಲೆಗೆ

ಬೆಂಗಳೂರು (ಜೂನ್ 09); ನಾಲ್ಕು ಮದುವೆಯಾಗಿ ಮತ್ತೊಂದು ಹುಡುಗಿಯನ್ನು ಮೈಂಟೇನ್ ಮಾಡ್ತಿದ್ದ ಚಾಲಾಕಿ ಕಳ್ಳನನ್ನು ವಿಚ್ಛೇಧಿತ ಮಹಿಳೆ ನೀಡಿದ ದೂರಿನ ಮೇಲೆ ನಗರದ ಬ್ಯಾಡರ ಹಳ್ಳಿ ಪೊಲೀಸರು ಇಂದು ಬಂಧಿಸಿದ್ದಾರೆ. ಬಂದಿತ ವ್ಯಕ್ತಿಯನ್ನು ಮೈಸೂರು ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ವಿಚ್ಛೇಧಿತ ಶ್ರೀಮಂತ ಮಹಿಳೆಯರೇ ಈತನ ಟಾರ್ಗೆಟ್. ಮ್ಯಾಟ್ರಿಮೋನಿಯಲ್ಲಿ ವಿಚ್ಛೇಧಿತ ಮಹಿಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈತ ಅವರಿಗೆ ಬಾಳು ಕೊಡುವುದಾಗಿ ನಂಬಿಸಿ ಹಣಕ್ಕಾಗಿ ಬೇಡಿಕೆ ಇಡುತ್ತಿದ್ದ. ಹೀಗೆ ಪರಿಚಯವಾದ ಓರ್ವ...
ಪ್ರಮುಖ ಸುದ್ದಿಗಳುಬೆಂಗಳೂರು

ಖರ್ಗೆ ಬಳಿ ಕಾರಿಲ್ಲ, ಕೃಷಿ ಭೂಮಿಯೂ ಇಲ್ಲ: ನಿಜಕ್ಕೂ ಖರ್ಗೆ ಘೋಷಣೆ ಮಾಡಿರುವ ಆಸ್ತಿ ಅಷ್ಟೇನಾ ಎಂಬುದು ಓದುಗರ ಯಕ್ಷಾ ಪ್ರಶ್ನೆ!.

ಬೆಂಗಳೂರು: ರಾಜ್ಯಸಭೆ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು ಕರ್ನಾಟದಿಂದ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಇತ್ತ ಕೈ ನಾಯಕ ಮಲ್ಲಿಕಾರ್ಜುನ ಖರ್ಗೆ ಸೋಮವಾರ ನಾಮಪತ್ರವನ್ನೂ ಸಲ್ಲಿಸಿದ್ದಾರೆ. ಇದರೊಂದಿಗೆ ಆಸ್ತಿ ಘೋಷಣಾ ಪತ್ರವನ್ನೂ ಸಲ್ಲಿಸಿದ್ದು, ಸದ್ಯ ಅವರ ಬಳಿ ಇರುವ ಆಸ್ತಿ ಎಷ್ಟು ಎಂಬ ವಿಚಾರ ಎಲ್ಲರ ಗಮನ ಸೆಳೆದಿದೆ. ಇನ್ನು ಕಾಂಗ್ರೆಸ್ ಹಿರಿಯ ನಾಯಕನ ಹೆಸರಲ್ಲಿ ಜಮೀನು ಹಾಗೂ ಕಾರು ಇಲ್ಲ ಎಂಬುವುದು ಭಾರೀ...
ಅಂಕಣಪ್ರಮುಖ ಸುದ್ದಿಗಳುಮೈಸೂರು

ಕರ್ನಾಟಕದ ಐತಿಹಾಸಿಕ, ಪೌರಾಣಿಕ, ಸಾಹಿತ್ಯಿಕ, ಪಾರಿಸರಿಕ ಮೌಲ್ಯಗಳುಳ್ಳ ಸ್ಥಳಗಳನ್ನು ಗುರುತಿಸಲು ರೆಲ್ಲೋ ಪ್ಲೇಕ್ಸ್ ಪರಿಚಯಿಸಿದ ಯುವಾ ಬ್ರಿಗೇಡ್

ರೆಲ್ಲೊ ಪ್ಲೇಕ್ಸ್: ಇಂಗ್ಲೆಂಡಿನ ಬ್ಲೂ ಪ್ಲೇಕ್ಸ್ ನಿಂದ ಪ್ರೇರೇಪಿತಗೊಂಡು ಯುವಾಬ್ರಿಗೇಡ್ ಕರ್ನಾಟಕದ ಐತಿಹಾಸಿಕ, ಪೌರಾಣಿಕ, ಸಾಹಿತ್ಯಿಕ, ಪಾರಿಸರಿಕ ಮೌಲ್ಯಗಳುಳ್ಳ ಸ್ಥಳಗಳನ್ನು ಗುರುತಿಸಲು ಮಾಡಿದ ಪ್ರಯತ್ನ. ಕನ್ನಡ ಎಂದರೆ ಕೆಂಪು ಮತ್ತು ಹಳದಿಗಳ ಮಿಶ್ರಣ. ಹೀಗಾಗಿ ಇಲ್ಲಿ ಇದು ರೆಲ್ಲೊ (Red and Yellow) ಪ್ಲೇಕ್ ಆಗಿದೆ. 2000 ವರ್ಷಗಳಿಗಿಂತಲೂ ಹೆಚ್ಚು ಇತಿಹಾಸ ಹೊಂದಿರುವ ಕರ್ನಾಟಕ ಇತಿಹಾಸಕ್ಕೆ, ಸಂಸ್ಕೃತಿಗೆ, ರಾಷ್ಟ್ರದ ವೈಭವಕ್ಕೆ ಕೊಟ್ಟ ಕೊಡುಗೆ ಅಪಾರ. ಇಲ್ಲಿನ ಪ್ರತಿ ಕಲ್ಲೂ ಒಂದು...
ದಾವಣಗರೆಪ್ರಮುಖ ಸುದ್ದಿಗಳು

ಮೆಕ್ಕೆಜೋಳದ ಖರೀದಿ ಕೇಂದ್ರವಿಲ್ಲದೆ ಸಮಸ್ಯೆಯ ಸುಳಿಯಲ್ಲಿ ಅನ್ನದಾತರು

-ರಾಮ ಪ್ರಸಾದ್ ಉಪ ಸಂಪಾದಕರು ಕದಂಬ ಕ್ರಾಂತಿ ಕೋರೊನಾದ ನಡುವೆ ಕಷ್ಟಪಟ್ಟು ರೈತರು ಭತ್ತ ಹಾಗೂ ಮೆಕ್ಕೆಜೋಳವನ್ನು ಬೆಳೆದಿದ್ದಾರೆ. ಕೋರೊನಾ ಲಾಕ್‍ಡೌನ್ ಮುಕ್ತಾಯದ ಹೊಸ್ತಿನಲ್ಲಿ ಬೆಳೆದ ಬೆಳೆಗಳನ್ನು ಮಾರಿ ಕೊಂಚ ನಿಟ್ಟುಸಿರುವ ಬಿಡುವ ಹೊಸ್ತಿನಲ್ಲಿದ್ದಾರೆ. ಆದರೆ ರೈತರಿಗೆ ಖರೀದಿ ಕೇಂದ್ರದ ಸಮಸ್ಯೆಯಾಗಿದ್ದು ತಲೆ ಮೇಲೆ ಕೈ ಹೊತ್ತು ಕೂರುವಂತಾಗಿದೆ. ಜಿಲ್ಲಾದ್ಯಂತ ಸಾವಿರಾರು ಹೆಕ್ಟರ್ ಪ್ರದೇಶಗಳಲ್ಲಿ ಮೆಕ್ಕೆಜೋಳವನ್ನು ರೈತರು ಬೆಳೆದಿದ್ದು ಮಾರಲಾಗದೆ ಕಂಗೆಟ್ಟಿ ಕುಳಿತುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ದಾವಣಗೆರೆ ಕೃಷಿ ಮತ್ತು...
1 2 3 4 5
Page 3 of 5
error: Content is protected !!