archiveCorona Free!

ಪ್ರಮುಖ ಸುದ್ದಿಗಳುಮಂಡ್ಯ

ಮಳವಳ್ಳಿ, ಮಂಡ್ಯ ನಗರ ಕೊರೋನಾ ಮುಕ್ತ!

ಮಂಡ್ಯ: ಕೆಆರ್ ಪೇಟೆ ಮತ್ತು ನಾಗಮಂಗಲದಲ್ಲಿ ಕೊರೋನಾ ಪ್ರಕರಣಗಳ ಹೆಚ್ಚಳದ ನಡುವೆಯೂ ಸಕ್ಕರೆ ನಗರಿ ಮಂಡ್ಯ ಜಿಲ್ಲೆಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಜುಬಿಲಿಯಂಟ್ ಸಂಪರ್ಕದಿಂದ ಆತಂಕ ಸೃಷ್ಠಿಸಿದ್ದ ಮಂಡ್ಯ ನಗರ ಮತ್ತು ತಬ್ಲಿಘೀ ನಂಟಿನಿಂದಾಗಿ ನಲುಗಿದ್ದ ಮಳವಳ್ಳಿ ಇದೀಗ ಕೊರೋನಾ ಮುಕ್ತ ಪಟ್ಟಣ ಎನ್ನಿಸಿಕೊಂಡಿದ್ದು ಇದರ ನಡುವೆ ಇಂದು ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲದಿರುವುದು ಸಕ್ಕರೆನಾಡಿಗೆ ತುಸು ನೆಮ್ಮದಿ ತಂದಿದೆ. ಇಡೀ ಮಂಡ್ಯ ಜಿಲ್ಲೆಯಲ್ಲಿಯೇ ಮೊಟ್ಟಮೊದಲ ಬಾರಿಗೆ ಏ7 ರಂದು...
error: Content is protected !!