archiveNew Corona Cases

ಹಾಸನ

ಜಿಲ್ಲೆಯಲ್ಲಿ ಹೊಸ 18 ಕೊವೀಡ್ ಪ್ರಕರಣ: ಸೋಂಕಿತರ ಸಂಖ್ಯೆ 85ಕ್ಕೆ ಏರಿಕೆ

ಹಾಸನ,ಮೇ.22(ಕರ್ನಾಟಕ ವಾರ್ತೆ):- ಜಿಲ್ಲೆಯಲ್ಲಿ ಹೊಸದಾಗಿ 18 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 85ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು ಹೊಸದಾಗಿ ಪತ್ತೆಯಾಗಿರುವ ಸೋಂಕಿತರೆಲ್ಲರೂ ಮುಂಬೈ ಮೂಲದಿಂದ ಜಿಲ್ಲೆಯ ಚನ್ನರಾಯಪಟ್ಟಣಕ್ಕೆ ಬಂದವರಾಗಿದ್ದು, ಅವರೆಲ್ಲರನ್ನೂ ಹಾಸನದ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದರು. ಇಂದು ವರದಿಯಾದ ಸೋಂಕಿತರಲ್ಲಿ 10 ಮಂದಿ ಪುರುಷರು ಮತ್ತು 7 ಮಂದಿ ಮಹಿಳೆಯರು ಸೇರಿದಂತೆ 7...
error: Content is protected !!